ರಶೀದಿ ನೀಡದೆ ಲಂಚದ ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ಅಮಾನತು

Hubballi News: ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬೈಕ್ ಸವಾರರೊಬ್ಬರಿಗೆ ರಶೀದಿ ನೀಡದೆ ಲಂಚದ (Bribe) ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ರಮ್ಜಾನಬಿ ಅಳಗವಾಡಿ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ (Hubballi) ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನದ ಎದುರು ಹೆಲ್ಮೆಟ್ ಧರಿಸದೆ ಬೈಕ್ ಸವಾರರೊಬ್ಬರು ತೆರಳುತ್ತಿದ್ದರು. ಅವರನ್ನು ತಡೆದು ದಂಡ ಪಾವತಿಸುವಂತೆ ಎಎಸ್‌ಐ ಹೇಳಿದ್ದರು. ಸವಾರ ನೀಡಿದ ದಂಡದ ಶುಲ್ಕವನ್ನು ಎಎಸ್‌ಐ ಜೇಬಿಗೆ ಹಾಕಿಕೊಂಡು, ಅದಕ್ಕೆ ರಶೀದಿ … Continue reading ರಶೀದಿ ನೀಡದೆ ಲಂಚದ ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ಅಮಾನತು