Friday, February 7, 2025

Latest Posts

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

- Advertisement -

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಛೇರಿಗಳಿಗೆ ದಿನಾಂಕ:03.01.2023 ರಂದು ರಜೆಯನ್ನು ಘೋಷಿಸಿ, ಸರ್ಕಾರ ಆದೇಶಿಸಿದೆ.

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss