ಈಗ ಭಾರತ ಚಂದ್ರನ ಮೇಲಿದೆ: ಪ್ರಧಾನಿ ನರೇಂದ್ರ ಮೋದಿ..
ISRO News: ಚಂದ್ರಯಾನ 3 ಯಶಸ್ವಿ ಉಡಾವಣೆಯಾಗಿದ್ದು, ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ನಮ್ಮ ಭಾರತ ದೇಶ ಪಾತ್ರವಾಗಿದೆ. ಈ ಬಗ್ಗೆ ಪ್ರಧಾನಿ ಮೇದಿ ಮಾತನಾಡಿದ್ದು, ಇಸ್ರೋಗೆ ಧನ್ಯವಾದ ತಿಳಿಸಿದ್ದಾರೆ. ಈಗ ಭಾರತ ಚಂದ್ರನ ಮೇಲಿದೆ ಎಂದು ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿಯಾಗಿದ್ದೇವೆ. ದೂರದಲ್ಲಿರುವ ಚಂದ್ರನನ್ನು ತಲುಪಲು ನಾವು ಯಶಸ್ವಿಯಾಗಿದ್ದೇವೆ. ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಚಂದ್ರಯಾನ- 3ರ ಯಶಸ್ಸಿಗೆ ಕಾರಣರಾದ ಪ್ರತೀ ವಿಜ್ಞಾನಿಗೂ … Continue reading ಈಗ ಭಾರತ ಚಂದ್ರನ ಮೇಲಿದೆ: ಪ್ರಧಾನಿ ನರೇಂದ್ರ ಮೋದಿ..
Copy and paste this URL into your WordPress site to embed
Copy and paste this code into your site to embed