‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು. ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ. ದೇವಾಲಯ ಆಗಬಾರದೆಂದು ಹೇಳಿದ್ರು. ಆ ವಂಶಸ್ಥರು,ಹಾಗೂ ಅವರು ಹಿಂಬಾಲಕರಿಂದ ಹೆಚ್ಚು ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಅವರು ಲಬೋ ಲಬೋ … Continue reading ‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’