- Advertisement -
ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ
ಮೋದಿ ಇನ್ನು ಅಧಿಕಾರದಲ್ಲಿ ಮುಂದುವರಿದರೆ ದೇಶ ದಿವಾಳಿ ಆಗುತ್ತೆ. ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಂತ ಎನ್ ಎಸ್ ಯು ಐ ಕಾರ್ಯಕರ್ತರು ಒತ್ತಾಯಿಸಿದ್ರು.
- Advertisement -