120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು ಸಿಬಿಐಗೆ ಕೊಟ್ಟಿದ್ದರಾ..? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಗೆ ಕೊಟ್ಟಿದ್ದೆವು ಎಂದರು. ನೇಹಾ ಕುಟುಂಬದ ಜೊತೆಗೆ ನಾವಿರುತ್ತೇವೆ. ಅವರಿಗೆ ರಕ್ಷಣೆ … Continue reading 120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ