- Advertisement -
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ ಇದೆ. ಉತ್ತಮ ಆಡಳಿತ ಕೊಡುವ ನಿಟ್ಟಿನಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ಮಾಡಲಿದ್ದೆನೆ ಎಂದು ತಿಳಿಸಿದರು.
- Advertisement -