ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : ‘ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ’ ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್ ಗಳು ಬಂದು ನನಗೆ ಅಜ್ಜಾ ಅನ್ನುತ್ತಿದ್ದರು ಆದು ನನಗೆ ಮನಸ್ಸಿಗೆ ಹತ್ತಿತ್ತು. ನನಗೆ ವಯಸ್ಸು ಆಯಿತು ಎಂಬುದನ್ನು ಮಾತ್ರ ನಾನು … Continue reading ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ