ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಿಂದಲೇ ಸಚಿವರ ಮೇಲೆ ಗುಂಡಿನ ದಾಳಿ…!

National News: ಒಡಿಶಾದ ಆರೋಗ್ಯ ಸಚಿವರ ಎದೆ ಮೇಲೆ ೨ ಬಾರಿ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಒಡಿಶಾದ ಜರ‍್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಲ್ಲದೆ, ಸ್ವತ: ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ಸಚಿವ ನಬಾ ಕಿಶೋರ್‌ ದಾಸ್‌ ಅವರಿಗೆ ಗುಂಡು ಹಾರಿಸಿರುವ ಆರೋಪ ಕೇಳಿಬಂದಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಿದ್ದು, ಸಚಿವರ ಎದೆಗೆ ಗುಂಡು ತಗುಲಿದೆ. … Continue reading ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಿಂದಲೇ ಸಚಿವರ ಮೇಲೆ ಗುಂಡಿನ ದಾಳಿ…!