ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ
Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in ಎನ್ನುವ ವೆಬ್ ಪೋರ್ಟಲ್‌ಅನ್ನು ಆರಂಭಿಸಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್‌ಆರ್‌ಐಗಳು ತಮ್ಮ … Continue reading ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ
Copy and paste this URL into your WordPress site to embed
Copy and paste this code into your site to embed