ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್ ಬಿಲ್ ಪಾಸ್‌ ಮಾಡಲು ಇವರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಾಲಕೃಷ್ಣ ಅವರು ಹಾವೇರಿಯ ಮೂರು ಕಡೆಗಳಲ್ಲಿ ರಸ್ತೆ ಕಾಮಗಾರಿ … Continue reading ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು