ಸುಪ್ರಿಂ ಕೋರ್ಟ್ ವರೆಗೂ ಹೋಗಿರುವ ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟ: ಏನಿದು ಪ್ರಹಸನ?

Dharwad News: ಧಾರವಾಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಅಧಿಕಾರಿ ಖುರ್ಚಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳ ಮಧ್ಯೆ ನಡೆದಿರುವ ಫೈಟ್ ಸುಪ್ರಿಂ ಕೋರ್ಟ್ ವರೆಗೂ ಹೋಗಿದೆ. ಜಿಪಂ ಸಿಇಒ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅಧಿಕಾರದ ಕುರ್ಚಿಗಾಗಿ ನಾನಾ ಕಸರತ್ತುಗಳು ನಡೆಯೋದು ಸಾಮಾನ್ಯ. ರಾಜ್ಯ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಕುರ್ಚಿಯಿಂದ ಸಿಎಂ ಕುರ್ಚಿಯವರೆಗೂ ಅನೇಕ ಕದನಗಳೇ ನಡೆದು ಹೋಗಿವೆ. ಆದರೆ ಧಾರವಾಡದಲ್ಲಿ ಇಲಾಖೆಯೊಂದರ ಜಿಲ್ಲಾಮಟ್ಟದ ಅಧಿಕಾರಕ್ಕೆ ಇಬ್ಬರು ಅಧಿಕಾರಿಗಳ ಮಧ್ಯೆ ಫೈಟ್ ನಡೆದಿದೆ. ಇಬ್ಬರೂ … Continue reading ಸುಪ್ರಿಂ ಕೋರ್ಟ್ ವರೆಗೂ ಹೋಗಿರುವ ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟ: ಏನಿದು ಪ್ರಹಸನ?