Oil Price : ಶೀಘ್ರವೇ ತೈಲ ದರ ಏರಿಕೆ ಸಾಧ್ಯತೆ..!

National News : ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ ದಿನ ಇರುವ ಸಾಧ್ಯತೆ ಕಡಿಮೆ. ಏಕೆಂದರೆ, ಶೀಘ್ರದಲ್ಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಹೌದು, ಜಾಗತಿಕ ತೈಲ … Continue reading Oil Price : ಶೀಘ್ರವೇ ತೈಲ ದರ ಏರಿಕೆ ಸಾಧ್ಯತೆ..!