ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ ಸ್ಕೂಟರ್ ಅನ್ನು ಬುಕ್ ಮಾಡಬಹುದಾಗಿದೆ. ಬುಕಿಂಗ್ ನಂತರ ಮೊದಲ ಹಂತದ ಖರೀದಿ ಪ್ರಕ್ರಿಯೆಗೆ ಸಮ್ಮತಿಸುವ ಗ್ರಾಹಕರಿಗೆ ಸೆಪ್ಟೆಂಬರ್ 7ರಿಂದ … Continue reading ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!