ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ

ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ ಶೇ.5ರಷ್ಟು ಹೆಚ್ಚಳ ಮಾಡಿದೆ. ಶೇ. 5ರಷ್ಟು ಹೆಚ್ಚುವರಿ ದರದ ಜೊತೆ 5% ಜಿಎಸ್ ಟಿ ಸೇರಿಸಲು ಆದೇಶಿಸಿದೆ. ಈ ಬಗ್ಗೆ ರಾಜ್ಯ … Continue reading ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ