ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಅಂಜುಮನ್ ಚುನಾವಣೆ ವಿರೋಧಿಸಿ ಕುಟುಂಬಸ್ಥರ ಆಕ್ರೋಶ..!
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣ ಈಗ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ. ಈಗಾಗಲೇ ಹುಬ್ಬಳ್ಳಿಯ ಅಂಜುಮನ್ ಇ-ಇಸ್ಲಾಂ ಸಂಸ್ಥೆ ಚುನಾವಣೆ ರಂಗೇರುತ್ತಿದ್ದಂತೆಯೇ ಗಲಭೆ ಪ್ರಕರಣದ ಬಂಧಿತರ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಹೌದು. ಇದೇ 18 ರಂದು ನಡೆಯುವ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಚುನಾವಣೆ ನಡೆಸದಂತೆ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಹಳೆಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಜೈಲು ಸೇರಿರುವ … Continue reading ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಅಂಜುಮನ್ ಚುನಾವಣೆ ವಿರೋಧಿಸಿ ಕುಟುಂಬಸ್ಥರ ಆಕ್ರೋಶ..!
Copy and paste this URL into your WordPress site to embed
Copy and paste this code into your site to embed