Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಟ್ರಸ್ಟಿ ಮತ್ತು ನಿಟ್ಟೆ ಡೀಮ್ಡ್ ಟು … Continue reading Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ