Wednesday, February 5, 2025

Latest Posts

Stateದಲ್ಲಿಂದು 107 ಜನರಿಗೆ ಓಮಿಕ್ರಾನ್ ದೃಢ : ಡಾ.ಕೆ.ಸುಧಾಕರ್

- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಜನವರಿ 6ರಂದು ಕರ್ನಾಟಕದಲ್ಲಿ 107 ಹೊಸ ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

- Advertisement -

Latest Posts

Don't Miss