Friday, May 9, 2025

Latest Posts

Omman Chandy : ಉಮ್ಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

- Advertisement -

Banglore News: ಕೇರಳದ  ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು  ಕ್ಯಾನ್ಸರ್ ನಿಂದ ಫೆಬ್ರವರಿ 12ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಜುಲೈ 18 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರದ ದರ್ಶನವನ್ನು ರಾಜಕೀಯ ನಾಯಕರು ಮಾಡಿ ಸಂತಾಪ ಸೂಚಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಧುರೀಣ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮನ್ ಚಾಂಡಿ ಅವರ ಪಾರ್ಥೀವ ಶರೀರದ ದರ್ಶನ ಪಡೆದು, ಸಿಎಂ ಸಿದ್ದರಾಮಯ್ಯ ಅಂತಿಮ ನಮನ‌ ಸಲ್ಲಿಸಿದರು.‌

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss