ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್
Political News: ಬೆಂಗಳೂರು: “ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗೃಹಲಕ್ಷ್ಮಿ ಯೋಜನೆ ಕುರಿತ ಸಭೆ ಬಳಿಕ ವಿಕಾಸಸೌಧದಲ್ಲಿ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: … Continue reading ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed