Tuesday, June 3, 2025

Latest Posts

January 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

- Advertisement -

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ “ಒಂಭತ್ತನೇ ದಿಕ್ಕು” ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ  ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ

ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರಿದ್ದಾರೆ.

ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ ಗುರು ದೇಶಪಾಂಡೆ  “ಒಂಭತ್ತನೇ ದಿಕ್ಕು” ಚಿತ್ರದ  ಬ್ಯುಸಿನೆಸ್‌ ಅಸೋಸಿಯೇಟ್. ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

- Advertisement -

Latest Posts

Don't Miss