ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್
Tumakuru News: ತುಮಕೂರು: ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು. ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಮೃತರ ಕುಟುಂಬದ ಸದಸ್ಯರನ್ನು ಭೇಟಿಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ … Continue reading ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed