ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕರ್ನಾಟಕ‌ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿಚಾರದಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸವನ್ನ‌ ರಾಜ್ಯ ಸರ್ಕಾರ ಮಾಡುತ್ತಿದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಡಿ ಕಾರಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಿಂದ ಯಾವುದೇ ಅಧಿಕಾರಿಗಳು ಬಂದರೂ ಅವರಿಗೆ … Continue reading ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ