Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರಿಗೆ ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರದ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ ಮುಂದೂಡುವ … Continue reading Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್