- Advertisement -
www.karnatakatv.net- ರಾಷ್ಟ್ರೀಯ- ದೆಹಲಿ: ಅಸಂಘಟಿತ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಆದೇಶದನ್ವಯ ಜುಲೈ 31 ರೊಳಗೆ ಎಲ್ಲಾ ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ ಎಂಬ ಆದೇಶ ನೀಡಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೇ, ಇದಕ್ಕೆ ಕೇಂದ್ರ ಸರ್ಕಾರ ಆಹಾರ ಧಾನ್ಯ ಹಂಚಿಕೆ ಮಾಡಬೇಕು ಎನ್ನುವುದನ್ನೂ ಸಹ ಸೂಚಿಸಿದೆ.
- Advertisement -