ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Maharashtra News: ಆಹಾರ ಸೇವನೆ ಮಾಡಿದ ಬಳಿಕ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಬಳಿಕ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಸಾವನ್ನಪ್ಪಿದ್ದ. ಇದೇ ರೀತಿ, ಕೆಲ ದಿನಗಳಲ್ಲಿ ಹಲವು ಕೇಸ್ ಪತ್ತೆಯಾಗಿದೆ. ಇದಕ್ಕೆಲ್ಲ, ಬೇರೆ ಬೇರೆ ಕಾರಣಗಳಿದೆ. ಅಲರ್ಜಿ, ಗಂಟಲಲ್ಲಿ ಆಹಾರ ಸಿಕ್ಕಿಕೊಂಡು ಸಾಯುವುದು ಹೀಗೆ ಬೇರೆ ಬೇರೆ ಕಾರಣಗಳಿಂದ ಆಹಾರ ಸೇವಿಸಿದವರು ಸಾವನ್ನಪ್ಪಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಓರ್ವ ವ್ಯಕ್ತಿ ಚಿಕನ್ … Continue reading ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ