ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!

ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಳ್ಳಾಗಡ್ಡೆ ಬೆಳೆಯುತ್ತಾರೆ. ಆದರೆ ಇನ್ನು ಕಟಾವಿಗೆ ಬಂದಿಲ್ಲ.ರಾಜ್ಯದಲ್ಲಿ ಮೊದಲು ಅಕ್ಟೋಬರ್ ತಿಂಗಳಲ್ಲಿ ಚಿತ್ರದುರ್ಗ ಚಳ್ಳಕೆರೆ. ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಉಳ್ಳಾಗಡ್ಡೆ ಮಾರುಕಟ್ಟೆಗೆ … Continue reading ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!