ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!

ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು. ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ರೈತರ ಪ್ರಗತಿಗೆ ತಕ್ಕಂತೆ ಎಪಿಎಂಸಿ ತಿದ್ದುಪಡೆ ಕಾಯ್ದೆಯನ್ನು ಪರಿಶೀಲನೆ ನಡೆಸಲಾಗುತ್ತದೆ. ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದೆ.. ಇದರಿಂದ … Continue reading ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!