ಆನ್‌ಲೈನ್ ಸಾಲದ ಆ್ಯಪ್‌ನ ಬಾಧೆ : ದಂಪತಿ ಆತ್ಮಹತ್ಯೆ

National News: ಆಂಧ್ರಪ್ರದೇಶದಲ್ಲಿ ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ ಸಹಿಸಲಾಗದೆ ದಂಪತಿಗಳು ತಮ್ಮ ಪುತ್ರಿಯೊಬ್ಬರ ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಘಟನೆ ನಡೆದಿದೆ. ದುರ್ಗಾ ರಾವ್ ವೃತ್ತಿಯಲ್ಲಿ ರ‍್ವ ಪೈಂಟರ್ ಆಗಿದ್ದು, ರಮ್ಯಾ ಲಕ್ಷ್ಮಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿಎದುರಾದ ಕೆಲ  ಸಂಕಷ್ಟದಿಂದಾಗಿ ಇವರು ಎರಡು ಆನ್ಲೈನ್ ಮೊಬೈಲ್ ಆಪ್‌ಗಳ ಮೂಲಕ ಲೋನ್‌ಗೆ ರ‍್ಜಿ ಸಲ್ಲಿಸಿ ಸಾಲ ಪಡೆದಿದ್ದರು. ಆದರೆ ಅವರಿಗೆ ನಿಗದಿತ ಸಮಯಕ್ಕೆ ಈ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಲೋನ್ … Continue reading ಆನ್‌ಲೈನ್ ಸಾಲದ ಆ್ಯಪ್‌ನ ಬಾಧೆ : ದಂಪತಿ ಆತ್ಮಹತ್ಯೆ