ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!

Technology news: ಪೇಟಿಎಂ ಗೂ ಇಡಿ ಶಾಕ್ ಎದುರಾಗಿದೆ.ಇತ್ತೀಚೆಗೆ ಇಡಿ ಆನ್‌ಲೈನ್ ಪಾವತಿಗಳ ವೇದಿಕೆಗಳಾದ ರೇಜರ್‌ಪೇ, ಪೇಟಿಯಂ ಹಾಗೂ ಕ್ಯಾಶ್‌ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ರೂ. ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿತ್ತು. ಚೀನೀ ವ್ಯಕ್ತಿಗಳು ಭಾರತೀಯರ ನಕಲಿ ದಾಖಲೆಗಳನ್ನು ಬಳಸಿ, … Continue reading ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!