Friday, April 18, 2025

Latest Posts

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

- Advertisement -

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ (18) ನಿಧನರಾಗಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ.  ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

- Advertisement -

Latest Posts

Don't Miss