ಹಾಸನದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್‌ಗೆ ಬಂದ 20ಕ್ಕೂ ಹೆಚ್ಚು ಜೆಡಿಎಸ್ ಮುಸ್ಲೀಂ ಮುಖಂಡರು..

Hassan News: ಹಾಸನ: ಹಾಸನದಲ್ಲೂ ಆಪರೇಷನ್ ಹಸ್ತ ಜೋರಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುನಿಸಿಕೊಂಡು, ಹಲವು ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಹೊರಟಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಕೆಲ ಮುಸ್ಲೀಂ ಮುಖಂಡರು ಅಸಮಾಧಾನ ಹೊಂದಿದ್ದರು. ಹಾಗಾಗಿ, ಮಾಜಿ ಸಚಿವ ಬಿ ಶಿವರಾಂ ನೇತೃತ್ವದಲ್ಲಿ, ಅವರೆಲ್ಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 20ಕ್ಕೂ ಅಧಿಕ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ Dehli: ನವಗ್ರಹ ಸಿನಿಮಾ … Continue reading ಹಾಸನದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್‌ಗೆ ಬಂದ 20ಕ್ಕೂ ಹೆಚ್ಚು ಜೆಡಿಎಸ್ ಮುಸ್ಲೀಂ ಮುಖಂಡರು..