Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಸುಮಾರು ಹತ್ತು ನಿಮಿಷಗಳ ಕಾಲ ಮಾತನಾಡಿದ್ದರಂತೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ … Continue reading Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?