ರಾಜ್ಯ ಸರ್ಕಾರ ವಿರುದ್ಧ ಸಿಡಿದೆದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ: ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರ ಜೊತೆಗೂಡಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಸಿಎಂ ಸಿದ್ಧರಾಮಯ್ಯ ಏನ್ ಮಾತನಾಡಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ 158 ಭರವಸೆಗಳನ್ನು ಈಡೇರಿಸಿದ್ದೆವು, ಬಿಜೆಪಿಯವರು 2018ರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ನಮ್ಮ … Continue reading ರಾಜ್ಯ ಸರ್ಕಾರ ವಿರುದ್ಧ ಸಿಡಿದೆದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ: ಹಿಗ್ಗಾಮುಗ್ಗಾ ವಾಗ್ಧಾಳಿ