Orange Alert : ಸುಳ್ಯ ತಾಲೂಕಿನಲ್ಲಿ ಆರೆಂಜ್ ಅಲರ್ಟ್​ ಘೋಷಣೆ

Sullia News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ  ಮಳೆಯಾಗುತ್ತಿದ್ದು ರೆಡ್ ಅಲರ್ಟ್​ ಘೋಷಣೆ ಯಾದ್ರೆ , ಇತ್ತ ಸುಳ್ಯದಲ್ಲಿ ಆರೆಂಜ್  ಅಲರ್ಟ್​ ಘೋಷಣೆ ಮಾಡಲಾಗಿದೆ. ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ರಜೆ ನೀಡಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಆರೆಂಜ್ ಅಲರ್ಟ್ ಕೂಡ … Continue reading Orange Alert : ಸುಳ್ಯ ತಾಲೂಕಿನಲ್ಲಿ ಆರೆಂಜ್ ಅಲರ್ಟ್​ ಘೋಷಣೆ