ಕಿತ್ತಳೆ ಹಣ್ಣು ನಿಮ್ಮ ಚರ್ಮಕ್ಕೆ ವರದಾನವಾಗಿದೆ…!
Health tips: ಸಿಹಿ ಮತ್ತು ಹುಳಿ ಮಿಶ್ರಣವಿರುವ ಕಿತ್ತಳೆ ಹಣ್ಣನ್ನು ಎಲ್ಲರು ತಿನ್ನಲು ಇಷ್ಟಪಡುತ್ತಾರೆ. ಈ ಸೀಸನ್ ನಲ್ಲಿ ಹೆಚ್ಚಾಗಿ ಸಿಗುವ ಕಿತ್ತಳೆ ಹಣ್ಣುಗಳು, ರುಚಿಕರವಾಗಿರುವುದರ ಜೊತೆಗೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ,ಕಿತ್ತಳೆ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಹಾಗೂ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ಇದು ಸಹಾಯ ಮಾಡುತ್ತದೆ. ಕಿತ್ತಳೆಹಣ್ಣಿನಲ್ಲಿ ವಿಟಮಿನ್ “ಸಿ” ಉತ್ತಮವಾಗಿದೆ. ಕಿತ್ತಳೆ ಹಣ್ಣು ತಿನ್ನಲು ಎಷ್ಟು ರುಚಿಕರವೋ ಆರೋಗ್ಯದ ದೃಷ್ಟಿಯಿಂದ ಅಷ್ಟೇ ಉಪಯುಕ್ತ ಫಲ. ಕಿತ್ತಳೆ … Continue reading ಕಿತ್ತಳೆ ಹಣ್ಣು ನಿಮ್ಮ ಚರ್ಮಕ್ಕೆ ವರದಾನವಾಗಿದೆ…!
Copy and paste this URL into your WordPress site to embed
Copy and paste this code into your site to embed