ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಕಳೆದ ಬುಧವಾರದಂದು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯನ್ನು ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದರು. ಇಂದು ದಿಂಗಾಲೇಶ್ವರ ಶ್ರೀಗಳು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡಿದ್ದು, ಮಾರ್ಚ್ 31 ಕ್ಕೆ‌ ಜೋಶಿ ಬದಲಾವಣೆಗಾಗಿ ಗಡುವು ನೀಡಲಾಗಿತ್ತು. ಈ‌ ವಿಚಾರವಾಗಿ ನಮ್ಮನ್ನ‌ ದೂರವಾಣಿ ಕರೆ ಮಾಡಿ ಮನವೋಲಿಸುವ ಪ್ರಯತ್ನ ಮಾಡಲಾಯಿತು. ಬಹುಸಂಖ್ಯಾತರಿಂದ ಬೆದರಿಕೆ … Continue reading ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ