Tuesday, December 17, 2024

Latest Posts

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

- Advertisement -

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ.

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ! ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅತ್ಯದ್ಭುತವಾಗಿ ಆಟವಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಭಾರತ ತಂಡದ ಆಟಗಾರರಿಗೆ ಹಾರ್ದಿಕ ಅಭಿನಂದನೆಗಳು. ವಿಶ್ವಕಪ್ ಫೈನಲ್ ಪಂದ್ಯದಲ್ಲೂ ನಮ್ಮ ತಂಡ ಜಯಭೇರಿ ಬಾರಿಸಿ ಚಾಂಪಿಯನ್ನಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸುತ್ತೇನೆ. ಜೈ ಹೋ ಟೀಮ್ ಇಂಡಿಯಾ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

ಬಿಗ್ ಬಾಸ್ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್ ಹಾಕಿಸಿಕೊಂಡಿದ್ದೂ ಇವರೇ, ಎಂಥ ಕಾಕತಾಳೀಯ

- Advertisement -

Latest Posts

Don't Miss