ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ. ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ! ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅತ್ಯದ್ಭುತವಾಗಿ ಆಟವಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ … Continue reading ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ