ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್. ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಗೌತಮ್, ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಕೆ.ಹೆಚ್.ಮುನಿಯಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಬಂದಿರುವುದು ಶುಭ ಸಂದೇಶವಾಗಿದೆ. ಕ್ಷೇತ್ರದಲ್ಲಿ ಯಾವುದೇ … Continue reading ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌