ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು. ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು. ಆತನ … Continue reading ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ
Copy and paste this URL into your WordPress site to embed
Copy and paste this code into your site to embed