ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಸಾಾಲು ಸಾಲು ಟ್ವೀಟ್ ಮಾಡಿದ್ದು, ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಬಿಜೆಪಿ ಎಂದಿದ್ದಾರೆ. ಅವರ ಟ್ವೀಟ್ ಹೀಗಿದೆ.. ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು … Continue reading ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ: ಸಿಎಂ