‘ಲಕ್ಷ್ಮಣ ಸವದಿ ಅವರಲ್ಲಿ ನಮ್ಮ ವೈಚಾರಿಕತೆ ರಕ್ತವಿದೆ. ಅವರು ಬಂದರೂ ನಮ್ಮ ಸ್ವಾಗತವಿದೆ’

Hubli News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರೋದು ಖುಷಿ ತಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಶೆಟ್ಟರ್ ಘರ್ ವಾಪ್ಸಿ ಕುರಿತು ನನಗೆ ಹೇಳಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದೊಡ್ಡವರ ಜೊತೆಗೆ ಸಭೆ ಇತ್ತು, ಹಾಗಾಗಿ ಶೆಟ್ಟರ್ ಬಿಜೆಪಿ ಸೇರ್ಪಡೆಗೆ ಹೋಗಲು ಸಾಧ್ಯವಾಗಿಲ್ಲ ಎಂದರು. ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಕೆ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು, ಆಕಸ್ಮಿಕ ಶೆಟ್ಟರ್ … Continue reading ‘ಲಕ್ಷ್ಮಣ ಸವದಿ ಅವರಲ್ಲಿ ನಮ್ಮ ವೈಚಾರಿಕತೆ ರಕ್ತವಿದೆ. ಅವರು ಬಂದರೂ ನಮ್ಮ ಸ್ವಾಗತವಿದೆ’