Wednesday, October 9, 2024

Latest Posts

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

- Advertisement -

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ ನೀಡಬಾರದು ಎಂದು ಅರಕಲಗೂಡು ಮಾಜಿ ಶಾಸಕರ ಎ. ಟಿ ರಾಮಸ್ವಾಮಿ ಮಾತಾನಾಡುವಾಗ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರನ್ನು ವೇದಿಕೆ ಮೇಲಿದ್ದ ಮುಖಂಡರು ಸಮಾಧಾನ ಪಡಿಸಲು ಯತ್ನಿಸಿದರು ಸಹ ಸಮಾಧಾನಗೊಳ್ಳದ ಕಾರ್ಯಕರ್ತರು ನಾಯಕರು ಮಾತನಾಡಿದ ನಂತರ ನಮಗೂ ಮಾತನಾಡುವುದಕ್ಕೆ ಅವಕಾಶ ನೀಡಬೇಕು ಇನ್ನೂ ಮುಂದೆ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಅವರನ್ನು ವೇದಿಕೆಗತ್ತಿಸಬಾರದೆಂದು ಎಂದು ಪಟ್ಟು ಹಿಡಿದರು.

ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ನೂತನ ಸಂಸತ್ ಭವನ ಲೋಕಾರ್ಪತಣೆ ಮಾಡಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

- Advertisement -

Latest Posts

Don't Miss