ಫಯಾಜ್ ಮೇಲೆ ಭುಗಿಲೆದ್ದ ಆಕ್ರೋಶ: ಯಾವ ಮುಸ್ಲಿಂ ವಕೀಲರೂ ವಕಾಲತ್ತು ವಹಿಸದಂತೆ ಆಗ್ರಹ

Dharwad news: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದೆ. ಹಂತಕ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಗಳು, ಒತ್ತಾಯಗಳು ಕೇಳಿ ಬರುತ್ತಿವೆ. ಫಯಾಜ್‌ನಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಮುಸ್ಲಿಂ ಸಮುದಾಯ ಕೂಡ ಆಗ್ರಹಪಡಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಧಾರವಾಡ ಅಂಜುಮನ್ ಸಂಸ್ಥೆ ಇಂದು ಧಾರವಾಡದಲ್ಲಿ ಅರ್ಧ ದಿನ ವ್ಯಾಪಾರ ವಹಿವಾಟು ಬಂದ್ ಮಾಡಿಸಿ, ದೊಡ್ಡಮಟ್ಟದಲ್ಲೇ ಹೋರಾಟ ನಡೆಸಿದೆ. ಅಂಜುಮನ್ ಸಂಸ್ಥೆ ಕರೆ ಕೊಟ್ಟಿದ್ದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. … Continue reading ಫಯಾಜ್ ಮೇಲೆ ಭುಗಿಲೆದ್ದ ಆಕ್ರೋಶ: ಯಾವ ಮುಸ್ಲಿಂ ವಕೀಲರೂ ವಕಾಲತ್ತು ವಹಿಸದಂತೆ ಆಗ್ರಹ