ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದರು. ರಿಷಬ್ ಪಂತ್ ಅವರ ಕಾರು ಅಪಘಾತದಿಂದ ಮನನೊಂದ ಅವರು ಟ್ವೀಟ್ ಮಾಡಿದ್ದರು. ಅವರ ಉತ್ತಮ ಆರೋಗ್ಯ ಮತ್ತು … Continue reading ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ