Saturday, October 12, 2024

Latest Posts

ಭಾರತದೆದುರು ಪಾಕ್ ಸೋತಿದ್ದಕ್ಕೆ ಆತ್ಮಹತ್ಯೆ ಯೋಚನೆ ಮಾಡಿದ್ದ ಕೋಚ್..!

- Advertisement -

ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಕ್ರಿಕೆಟ್ ಮ್ಯಾಚ್ ನಡೆದ್ರೆ ಆವತ್ತು ಕ್ರಿಕೆಟ್ ಪ್ರಿಯರಿಗೆ ಟೆನ್ಶನ್. ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಇದು ಪಾಕ್ ನ ಕ್ರಿಕೆಟ್ ಪ್ರೇಮಿಗಳಲ್ಲೂ ಇದೇ ರೀತಿ ಫೀಲಿಂಗ್ ಕಾಮನ್. ಆದ್ರೆ ಪಾಕ್ ನ ಮುಖ್ಯ ಕೋಚ್ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಅಂತೆನಿಸಿತ್ತು ಅಂತ ಹೇಳಿಕೊಂಡಿದ್ದಾರೆ.

ಜೂನ್ 16ರಂದು ನಡೆದ ಇಂಡೋ-ಪಾಕ್ ವಿಶ್ವಕಪ್ ಮ್ಯಾಚ್ ನಲ್ಲಿ ಟೀಂ ಇಂಡಿಯಾದೆದುರು ಪಾಕ್ 89ರನ್ ಗಳಿಂದ ಸೋಲು ಕಂಡಿತ್ತು. ಈ ಹೀನಾಯ ಸೋಲಿನ ಬಳಿಕ ಹತಾಶಗೊಂಡ ಪಾಕ್ ತಂಡದ ಕೋಚ್ ಮಿಕ್ಕಿ ಆರ್ಥರ್ ಆತ್ಮಹತ್ಯೆ ಮಾಡಿಕೊಳ್ಳಬೇಕು ಅಂತ ಎನಿಸಿತ್ತು ಅಂತ ಹೇಳಿಕೊಂಡಿದ್ದಾರೆ. ಈ ಮಾಹಿತಿಯನ್ನ ಸ್ವತಃ ಮಿಕ್ಕಿ ಆರ್ಥರ್ ಸೌತ್ ಆಫ್ರಿಕಾ ವಿರುದ್ಧ ಪಾಕ್ ಗೆಲುವಿನ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

ಧೋನಿ ಆಟಕ್ಕೆ ಸಚಿನ್ ತೆಂಡೂಲ್ಕರ್ ಬೇಸರ..!? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=k8CctIDxPn8

- Advertisement -

Latest Posts

Don't Miss