International News:
Feb:24: ಪಾಕಿಸ್ತಾನ ಆರ್ಥಿಕವಾಗಿ ಕುಸಿತಗೊಂಡು ಪಾಕ್ ಜನಜೀವನವೇ ಅಸ್ತವ್ಯಸ್ತವಾಗಿದೆ. ಈ ಕಾರಣದಿಂದಲೇ ಇದೀಗ ಪಾಕ್ ಜನತೆ ಸಹಾಯಕ್ಕಾಗಿ ಹಾತೊರೆಯುತ್ತಿದ್ದಾರೆ. ಭಾರತದಿಂದ ಪಾಕಿಸ್ತಾನ ವಿಭಜನೆಗೊಳ್ಳಬಾರದಿತ್ತು. ಹಾಗಾಗಿದ್ದಲ್ಲಿ ಕನಿಷ್ಠ ಅಗತ್ಯ ಸಾಮಾಗ್ರಿಗಳನ್ನಾದರೂ ನಾವು ಕಡಿಮೆ ಬೆಲೆಯಲ್ಲಿ ಖರೀದಿಸುತ್ತಿದ್ದೆವು. ನವಾಜ್ ಷರೀಫ್, ಭುಟ್ಟೋ, ಇಮ್ರಾನ್, ಶೆಹಬಾಜ್ ಯಾರೂ ನಮಗೆ ಬೇಡ. ನಮಗೆ ಮೋದಿಯಂತ ನಾಯಕನನ್ನು ಕರುಣಿಸು ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಭಾರತವನ್ನು ನರೇಂದ್ರ ಮೋದಿ ಹೇಗೆ ಮುನ್ನಡೆಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ದಿಟ್ಟ ನಾಯಕ ಇದ್ದರಷ್ಟೇ ನಮ್ಮ ದೇಶದಲ್ಲಿ ಜನಸಾಮಾನ್ಯರ ಬದುಕು ಉತ್ತಮಗೊಳ್ಳಲು ಸಾಧ್ಯ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.
"Hamen Modi Mil Jaye bus, Na hamen Nawaz Sharif Chahiye, Na Imran, Na Benazir chahiye, General Musharraf bhi nahi chahiye"
Ek Pakistani ki Khwahish 😉 pic.twitter.com/Wbogbet2KF
— Meenakshi Joshi ( मीनाक्षी जोशी ) (@IMinakshiJoshi) February 23, 2023