Thursday, October 16, 2025

Latest Posts

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

- Advertisement -

National News:

ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ. ಟ್ವಿಟರ್ ಖಾತೆ ಪಾಕಿಸ್ತಾನ ಸರಕಾರ  @GovtofPakistan ಆಗಿದೆ. ಯಾರಾದರೂ ಈ ಟ್ವಿಟರ್ ಖಾತೆಯನ್ನು ತೆರೆಯಲು ಪ್ರಯತ್ನಿಸಿದರೆ, ಅಲ್ಲಿ ತಡೆಹಿಡಿಯಲಾದ ಖಾತೆಯ ಸಂದೇಶವನ್ನು ಕಂಡುಕೊಳ್ಳುತ್ತಾರೆ.

“ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ @GovtofPakistan ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ” ಎಂದು ಟ್ವಿಟರ್‌ನಲ್ಲಿ ಸಂದೇಶವನ್ನು ತಿಳಿಸಲಾಗಿದೆ.

ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್:

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

- Advertisement -

Latest Posts

Don't Miss