ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪಲ್ಲವಿ ಡೆಂಪೋ.. ಈಕೆಯ ಆಸ್ತಿಯೇ 1,400 ಕೋಟಿ..

National Political News: ಗೋವಾ ರಾಜ್ಯದಿಂದ ಮೊದಲ ಬಾರಿ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಉದ್ಯಮಿ ಪಲ್ಲವಿ ಡೆಂಪೋಗೆ ಈ ಬಾರಿ ಟಿಕೇಟ್ ಸಿಕ್ಕಿದೆ. ಪಲ್ಲವಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ್ದು, ಇವರ ಆಸ್ತಿಯೇ 1,400 ಕೋಟಿ ರೂಪಾಯಿಯಾಗಿದೆ. ಇನ್ನು ನಾಮಪತ್ರ ಸಲ್ಲಿಕೆ ವೇಳೆ ಕೆಲವು ಬಿಜೆಪಿ ನಾಯಕರು ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಕೂಡ ಜೊತೆಗಿದ್ದರು. ಪಲ್ಲವಿ ಪತಿ ಶ್ರೀನಿವಾಸ್ ಅವರ ಆಸ್ತಿ ಸೇರಿಸಿ, 1,400 ಕೋಟಿ ಇದೆ. ಪಲ್ಲವಿಯವರು 225.4 ಕೋಟಿ … Continue reading ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪಲ್ಲವಿ ಡೆಂಪೋ.. ಈಕೆಯ ಆಸ್ತಿಯೇ 1,400 ಕೋಟಿ..